Bible Language

1 Corinthians 15:50 (AKJV) American King James Version

Versions

KNV   ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
ERVKN   ಸಹೋದರ ಸಹೋದರಿಯರೇ, ನಾನು ಹೇಳುವುದೇನೆಂದರೆ, ಮಾಂಸ ಮತ್ತು ರಕ್ತ (ಭೌತಿಕ ದೇಹ ) ಪರಲೋಕ ರಾಜ್ಯದಲ್ಲಿ ಪಾಲುಹೊಂದಲು ಸಾಧ್ಯವಿಲ್ಲ. ನಾಶವಾಗುವಂಥದ್ದು ಎಂದಿಗೂ ನಾಶವಾಗದ ಒಂದರಲ್ಲಿ ಪಾಲುಹೊಂದಲು ಸಾಧ್ಯವಿಲ್ಲ.
IRVKN   ಸಹೋದರರೇ, ನಾನು ಹೇಳುವುದೇನಂದರೆ, ಯೋಹಾ 3:3-5 ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.