Bible Language

1 John 1:3 (AKJV) American King James Version

Versions

KNV   ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರ ಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿ ಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರು ವಂಥದ್ದು.
ERVKN   ನಾವು ನೋಡಿದವುಗಳನ್ನೂ ಕೇಳಿದವುಗಳನ್ನೂ ಈಗ ನಿಮಗೆ ಹೇಳುತ್ತೇವೆ. ಏಕೆಂದರೆ ನೀವು ನಮ್ಮ ಅನ್ಯೋನ್ಯತೆಯಲ್ಲಿ ಪಾಲುಗಾರರಾಗಬೇಕೆಂಬುದು ನಮ್ಮ ಅಪೇಕ್ಷೆ. ನಮ್ಮ ಅನ್ಯೋನ್ಯತೆಯು ತಂದೆಯಾದ ದೇವರ ಮತ್ತು ಆತನ ಮಗನಾದ ಯೇಸು ಕ್ರಿಸ್ತನ ಸಂಗಡವಿರುವಂಥದ್ದು.
IRVKN   § ಯೋಹಾ 15:27; 19:35; 21:24; ಅ. ಕೃ. 1:8; 2:32; 3:15; 1 ಯೋಹಾ 4:14: ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. * ಯೋಹಾ 17:21; 1 ಕೊರಿ 1:9. 1 ಯೋಹಾ 2:24. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.