Bible Language

1 John 3:5 (AKJV) American King James Version

Versions

KNV   ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ.
ERVKN   ಕ್ರಿಸ್ತನು ಜನರ ಪಾಪಗಳನ್ನು ಹೋಗಲಾಡಿಸಲು ಬಂದನೆಂಬುದು ನಿಮಗೆ ತಿಳಿದಿದೆ. ಆತನಲ್ಲಿ ಪಾಪವೆಂಬುದಿಲ್ಲ.
IRVKN   ಯೋಹಾ 1:29: ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಇಬ್ರಿ. 9:26; 1 ಯೋಹಾ 1:2: ಕ್ರಿಸ್ತನು ಪ್ರತ್ಯಕ್ಷನಾದನೆಂಬುದು ಮತ್ತು § 1 ಪೇತ್ರ. 2:22: ಆತನಲ್ಲಿ ಪಾಪವಿಲ್ಲವೆಂಬುದು ನಿಮಗೆ ಗೊತ್ತು.