Bible Language

1 John 3:9 (AKJV) American King James Version

Versions

KNV   ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
ERVKN   ದೇವರಿಂದ ಹೊಸದಾಗಿ ಹುಟ್ಟಿದವನು ಪಾಪಗಳಲ್ಲಿ ನೆಲೆಗೊಂಡಿರುವುದಿಲ್ಲ. ಏಕೆಂದರೆ ದೇವರು ದಯಪಾಲಿಸಿದ ಹೊಸ ಜೀವವು ಅವನಲ್ಲಿ ನೆಲೆಸಿರುತ್ತದೆ. ಅವನು ದೇವರಿಂದ ಹೊಸದಾಗಿ ಹುಟ್ಟಿದ ಕಾರಣ ಪಾಪದಲ್ಲೇ ಮುಂದುವರಿಯಲು ಅವನಿಗೆ ಸಾಧ್ಯವಿಲ್ಲ.
IRVKN   1 ಯೋಹಾ 5:18: ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಮೂಲ: ಬೀಜವು. ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು.