Bible Language

1 John 4:11 (AKJV) American King James Version

Versions

KNV   ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
ERVKN   ಪ್ರಿಯ ಸ್ನೇಹಿತರೇ, ಹೀಗೆ ದೇವರು ನಮ್ಮನ್ನು ಬಹಳವಾಗಿ ಪ್ರೀತಿಸಿದನು! ಆದ್ದರಿಂದ ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು.
IRVKN   ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವೂ ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.