Bible Language

1 John 4:16 (AKJV) American King James Version

Versions

KNV   ನಮ್ಮ ಕಡೆಗಿರುವ ದೇವರ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ, ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾನೆ; ಪ್ರೀತಿಯಲ್ಲಿ ನೆಲೆ ಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ಮತ್ತು ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
ERVKN   ಹೀಗಿರಲಾಗಿ ನಮ್ಮ ಮೇಲೆ ದೇವರಿಗಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ನಾವು ಪ್ರೀತಿಯಲ್ಲಿ ಭರವಸವಿಟ್ಟಿದ್ದೇವೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿದ್ದಾನೆ.
IRVKN   ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.