Bible Language

1 Kings 11:24 (AKJV) American King James Version

Versions

KNV   ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಮನುಷ್ಯರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾದನು. ಇವನು ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ ದಮಸ್ಕದಲ್ಲಿ ಆಳುತ್ತಾ ಇದ್ದನು.
ERVKN   ದಾವೀದನು ಚೋಬದ ಸೈನ್ಯವನ್ನು ಸೋಲಿಸಿದ ಬಳಿಕ, ರೆಜೋನನು ಕೆಲವು ಜನರನ್ನು ಒಟ್ಟುಗೂಡಿಸಿಕೊಂಡು, ಕಿರುಸೇನೆಗೆ ತಾನೇ ನಾಯಕನಾದನು. ರೆಜೋನನು ದಮಸ್ಕಕ್ಕೆ ಹೋಗಿ ಅಲ್ಲಿಯೇ ನೆಲೆಸಿದನು. ರೆಜೋನನು ದಮಸ್ಕದ ರಾಜನಾದನು.
IRVKN   ದಾವೀದನು ಚೋಬದವರನ್ನು ಸಂಹರಿಸಿದಾಗ ಅವನು ಚೋಬದ ಅರಸನೂ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ ಕೆಲವು ಜನರನ್ನು ಕೂಡಿಸಿಕೊಂಡು ತಾನು ಅವರ ನಾಯಕನಾಗಿ ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.