Bible Language

1 Kings 11:8 (AKJV) American King James Version

Versions

KNV   ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು ಬಲಿಗಳನ್ನು ಅರ್ಪಿಸುವ ತನ್ನ ಅನ್ಯ ಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.
ERVKN   ಸೊಲೊಮೋನನು ಅನ್ಯದೇಶಗಳ ತನ್ನ ಪತ್ನಿಯರಿಗೆಲ್ಲ ಇದೇ ರೀತಿ ಮಾಡಿದನು. ಅವನ ಪತ್ನಿಯರು ತಮ್ಮ ದೇವರುಗಳಿಗೆ ಧೂಪಹಾಕಿದರು ಮತ್ತು ಯಜ್ಞಗಳನ್ನು ಅರ್ಪಿಸಿದರು.
IRVKN   ರೀತಿಯಾಗಿ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಹಾಕುವುದಕ್ಕೂ ಮತ್ತು ಯಜ್ಞವರ್ಪಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು. PEPS