Bible Language

1 Kings 12:25 (AKJV) American King James Version

Versions

KNV   ಯಾರೊಬ್ಬಾಮನು ಎಫ್ರಾಯಾಮನ ಬೆಟ್ಟದಲ್ಲಿ ಶೆಕೆಮನನ್ನು ಕಟ್ಟಿಸಿ ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೂವೇಲನ್ನು ಕಟ್ಟಿಸಿದನು.
ERVKN   ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಶೆಕೆಮ್ ನಗರವಿತ್ತು. ಯಾರೊಬ್ಬಾಮನು ಶೆಕೆಮನ್ನು ಒಂದು ಬಲಾಢ್ಯ ನಗರವನ್ನಾಗಿಸಿಕೊಂಡು ಅಲ್ಲಿ ನೆಲೆಸಿದನು. ತರುವಾಯ ಅವನು ಪೆನೂವೇಲ್ ನಗರಕ್ಕೆ ಹೋಗಿ ಅದನ್ನು ಬಲಪಡಿಸಿದನು.
IRVKN   {ಯಾರೊಬ್ಬಾಮನು ಬಂಗಾರದ ಮೂರ್ತಿಯನ್ನು ಮಾಡಿಸಿದ್ದು} PS ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.