Bible Language

1 Kings 12:5 (AKJV) American King James Version

Versions

KNV   ಅವನು ಅವರಿಗೆ--ನೀವು ಹೋಗಿ ಮೂರು ದಿವಸಗಳ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಅವರು ಹೋದರು.
ERVKN   ರೆಹಬ್ಬಾಮನು, “ಮೂರು ದಿನಗಳಾದ ಮೇಲೆ ನನ್ನ ಬಳಿಗೆ ಹಿಂದಿರುಗಿ ಬನ್ನಿ. ನಾನು ನಿಮಗೆ ಉತ್ತರವನ್ನು ಹೇಳುತ್ತೇನೆ” ಎಂದನು. ಆದುದರಿಂದ ಜನರು ಹೊರಟುಹೋದರು.
IRVKN   ಅದಕ್ಕೆ ಅವನು, “ನೀವು ಈಗ ಹೋಗಿ ಮೂರು ದಿನಗಳಾದ ನಂತರ ಪುನಃ ಬನ್ನಿರಿ” ಎಂದು ಉತ್ತರಕೊಟ್ಟನು. ಜನರು ಹಿಂದಿರುಗಿ ಹೋದರು. PEPS