Bible Language

1 Kings 12:8 (AKJV) American King James Version

Versions

KNV   ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.
ERVKN   ಆದರೆ ರೆಹಬ್ಬಾಮನು ಸಲಹೆಗೆ ಕಿವಿಗೊಡಲಿಲ್ಲ. ಅವನು ತನ್ನ ಸ್ನೇಹಿತರಾದ ಯುವಜನರಿಗೆ,
IRVKN   ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,