Bible Language

1 Kings 16:15 (AKJV) American King James Version

Versions

KNV   ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇವರುಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಏಳು ದಿವಸ ಆಳಿದನು. ಆಗ ಜನರು ಫಿಲಿಷ್ಟಿಯರಿಗೆ ಸಂಬಂಧ ಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಾಗಿ ಇಳಿದಿರುವ
ERVKN   ಆಸನು ಯೆಹೂದದ ರಾಜನಾದ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ಇಸ್ರೇಲಿನ ರಾಜನಾದನು. ಜಿಮ್ರಿಯು ತಿರ್ಚದಲ್ಲಿ ಏಳು ದಿನ ಆಳಿದನು. ಆಗ ಸಂಭವಿಸಿದ್ದೇನಂದರೆ: ಇಸ್ರೇಲಿನ ಸೈನ್ಯವು ಫಿಲಿಷ್ಟಿಯರಿಗೆ ಸೇರಿದ್ದ ಗಿಬ್ಬೆತೋನಿನ ವಿರುದ್ಧ ಮುತ್ತಿಗೆ ಹಾಕಿದ್ದರು. ಅವರು ಯುದ್ಧಕ್ಕೆ ಸಿದ್ಧರಾಗಿದ್ದರು.
IRVKN   {ಇಸ್ರಾಯೇಲರ ಅರಸನಾದ ಜಿಮ್ರಿಯು} PS ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ವರ್ಷ ಆಳ್ವಿಕೆ ಮಾಡಿದನು. ಸಮಯದಲ್ಲಿ ಇಸ್ರಾಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು.