Bible Language

1 Kings 18:30 (AKJV) American King James Version

Versions

KNV   ಆಗ ಎಲೀಯನು ಸಮಸ್ತ ಜನರಿಗೆ--ನನ್ನ ಬಳಿಗೆ ಬನ್ನಿರಿ ಅಂದನು; ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತುಹಾಕಲ್ಪಟ್ಟ ಕರ್ತನ ಬಲಿಪೀಠವನ್ನು ಅವನು ದುರಸ್ತು ಮಾಡಿದನು.
ERVKN   ಆಗ ಎಲೀಯನು ಜನರೆಲ್ಲರಿಗೂ, “ಈಗ ನನ್ನ ಬಳಿಗೆ ಬನ್ನಿ” ಎಂದನು. ಅವನ ಸುತ್ತಲೂ ಜನರೆಲ್ಲರೂ ಒಟ್ಟುಗೂಡಿದರು. ಯೆಹೋವನ ಯಜ್ಞವೇದಿಕೆಯು ಒಡೆದುಹೋಗಿತ್ತು. ಎಲೀಯನು ಅದನ್ನು ಸರಿಪಡಿಸಿದನು.
IRVKN   ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿ ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿದನು.