Bible Language

1 Kings 1:45 (AKJV) American King James Version

Versions

KNV   ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಏರಿಸಿ ಯಾಜಕನಾದ ಚಾದೋಕನೂ ಪ್ರವಾದಿ ಯಾದ ನಾತಾನನೂ ಅವನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ; ಅವರು ಸಂತೋಷ ಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲ ವಾಯಿತು.
ERVKN   ನಂತರ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಗೀಹೋನ್ ಬುಗ್ಗೆಯ ಹತ್ತಿರ ಸೊಲೊಮೋನನನ್ನು ಅಭಿಷೇಕಿಸಿದರು. ಅನಂತರ ಅವರು ನಗರಕ್ಕೆ ಹೋದರು. ಅವರನ್ನು ಜನರು ಹಿಂಬಾಲಿಸಿದರು. ಈಗ ನಗರದ ಜನರು ತುಂಬಾ ಸಂತೋಷದಿಂದ ಇದ್ದಾರೆ. ಶಬ್ದವನ್ನೇ ನೀವು ಕೇಳುತ್ತಿರುವುದು.
IRVKN   ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕ ಮಾಡಿದರು. ಅಲ್ಲಿಂದ ಅವರು ಮಹಾ ಸಂತೋಷದಿಂದ ಜಯಘೋಷ ಮಾಡುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ. ನೀವು ಕೇಳಿದ ಶಬ್ದವು ಇದೇ.