Bible Language

1 Kings 20:20 (AKJV) American King James Version

Versions

KNV   ಆಗ ಅರಾಮ್ಯರು ಓಡಿಹೋದರು; ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು; ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.
ERVKN   ಆದರೆ ಇಸ್ರೇಲಿನ ಪ್ರತಿಯೊಬ್ಬನೂ ತನ್ನ ಮೇಲೆ ಬಿದ್ದವನನ್ನು ಕೊಂದುಹಾಕುತ್ತಿದ್ದನು. ಅರಾಮ್ಯದ ಜನರು ಓಡಿಹೋಗಲು ಆರಂಭಿಸಿದರು. ಇಸ್ರೇಲಿನ ಸೈನ್ಯವು ಅವರನ್ನು ಅಟ್ಟಿಸಿಕೊಂಡು ಹೋಯಿತು. ರಾಜನಾದ ಬೆನ್ಹದದನು ಅಶ್ವಸೇನೆಯ ಕುದುರೆಯೊಂದರ ಮೇಲೆ ಕುಳಿತು ತಪ್ಪಿಸಿಕೊಂಡನು.
IRVKN   ಅವರಲ್ಲಿ ಪ್ರತಿಯೊಬ್ಬನೂ ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದುವರಿದರು. ಅರಾಮ್ಯರು ಓಡಿಹೋಗಲು ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅವರ ಅರಸನಾದ ಬೆನ್ಹದದನೂ ಹಾಗು ಕೆಲವು ಸವಾರರೂ ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.