Bible Language

1 Kings 4:2 (AKJV) American King James Version

Versions

KNV   ಅವನಿಗೆ ಇದ್ದ ಪ್ರಧಾನರು ಯಾರಂದರೆ, ಚಾದೋಕನ ಮಗನಾದ ಅಜರ್ಯನು ಯಾಜಕನು;
ERVKN   ಅವನಿಗೆ ಆಳಲು ನೆರವಾದ ಅವನ ಮುಖ್ಯಾಧಿಕಾರಿಗಳ ಹೆಸರುಗಳು ಹೀಗಿವೆ: ಚಾದೋಕನ ಮಗನಾದ ಅಜರ್ಯನು ಯಾಜಕನಾಗಿದ್ದನು.
IRVKN   ಅವನ ಮುಖ್ಯ ಉದ್ಯೋಗಸ್ಥರು ಯಾರಾರೆಂದರೆ: ಚಾದೋಕನ ಮಗನಾದ ಅಜರ್ಯನು ಯಾಜಕನು.