Bible Language

1 Kings 6:36 (AKJV) American King James Version

Versions

KNV   ಅವನು ಒಳಗಿನ ಅಂಗಳವನ್ನು ಕಟ್ಟಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.
ERVKN   ನಂತರ ಅವರು ಒಳಾಂಗಣವನ್ನು ನಿರ್ಮಿಸಿದರು. ಅವರು ಒಳಾಂಗಣದ ಸುತ್ತಲೂ ಗೋಡೆಗಳನ್ನು ನಿರ್ಮಿಸಿದರು. ಪ್ರತಿಯೊಂದು ಗೋಡೆಯು ಕತ್ತರಿಸಿದ ಕಲ್ಲುಗಳ ಮೂರು ಸಾಲುಗಳನ್ನೂ ದೇವದಾರುಮರದ ತೊಲೆಗಳ ಒಂದು ಸಾಲನ್ನೂ ಹೊಂದಿತ್ತು.
IRVKN   ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ, ಒಂದು ಸಾಲು ದೇವದಾರಿನ ಕಂಬಗಳನ್ನೂ ಇರಿಸಿದನು.