Bible Language

1 Kings 8:20 (AKJV) American King James Version

Versions

KNV   ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.
ERVKN   “ಯೆಹೋವನು ತಾನು ಮಾಡಿದ್ದ ವಾಗ್ದಾನವನ್ನು ಈಡೇರಿಸಿದನು. ನನ್ನ ತಂದೆಯಾದ ದಾವೀದನ ಸ್ಥಾನದಲ್ಲಿ ನಾನೀಗ ರಾಜನಾಗಿದ್ದೇನೆ. ಯೆಹೋವನ ವಾಗ್ದಾನದಂತೆ ಈಗ ನಾನು ಇಸ್ರೇಲಿನ ಜನರನ್ನು ಆಳುತ್ತಿದ್ದೇನೆ. ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಆಲಯವನ್ನು ನಿರ್ಮಿಸಿದೆನು.
IRVKN   ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಿದೆನು.