Bible Language

1 Kings 8:27 (AKJV) American King James Version

Versions

KNV   ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಮಂದಿರವು ಹಿಡಿಯುವದು ಹೇಗೆ?
ERVKN   “ದೇವರೇ, ನೀನು ನಿಜವಾಗಿಯೂ ನಮ್ಮೊಡನೆ ಭೂಲೋಕದಲ್ಲಿ ವಾಸಿಸುವೆಯಾ? ಆಕಾಶವೆಲ್ಲವೂ ಹಾಗೂ ಉನ್ನತೋನ್ನತವಾದ ಪರಲೋಕವೆಲ್ಲವೂ ನಿನ್ನನ್ನು ಹಿಡಿಸಲಾರವು. ಹೀಗಿರಲು, ನಾನು ನಿನಗಾಗಿ ನಿರ್ಮಿಸಿರುವ ಆಲಯವು ನಿನ್ನ ವಾಸಕ್ಕೆ ಖಂಡಿತವಾಗಿಯೂ ಸಾಲುವುದಿಲ್ಲ.
IRVKN   “ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಮಂದಿರವು ಹೇಗೆ ಸಾಕಾದೀತು?