Bible Language

1 Kings 8:33 (AKJV) American King James Version

Versions

KNV   ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋಧ ವಾಗಿ ಪಾಪಮಾಡಿದ್ದರಿಂದ ಶತ್ರುವಿನ ಮುಂದೆ ಹೊಡೆ ಯಲ್ಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ಹೆಸರನ್ನು ಅರಿಕೆಮಾಡಿ ಪ್ರಾರ್ಥಿಸಿ
ERVKN   “ಇಸ್ರೇಲಿನ ನಿನ್ನ ಜನರೂ ಕೆಲವು ಸಂದರ್ಭಗಳಲ್ಲಿ ನಿನ್ನ ವಿರುದ್ಧವಾಗಿ ಪಾಪಮಾಡುತ್ತಾರೆ. ಅವರನ್ನು ಅವರ ಶತ್ರುಗಳು ಸೋಲಿಸುತ್ತಾರೆ. ಆಗ ಜನರು ನಿನ್ನ ಹತ್ತಿರಕ್ಕೆ ಹಿಂದಿರುಗಿ ನಿನ್ನನ್ನು ಸ್ತುತಿಸುತ್ತಾರೆ. ಆಲಯದಲ್ಲಿ ಜನರು ನಿನಗೆ ಪ್ರಾರ್ಥಿಸುತ್ತಾರೆ.
IRVKN   “ತಮ್ಮ ಪಾಪಗಳ ಫಲವಾಗಿ ಶತ್ರುಗಳಿಂದ ತಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ನಾಮವನ್ನು ಸ್ತುತಿಸಿ ಆಲಯದಲ್ಲಿ ನಿನಗೆ ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಮಾಡುವುದಾದರೆ,