Bible Language

1 Kings 8:50 (AKJV) American King James Version

Versions

KNV   ನಿನಗೆ ವಿರೋಧವಾಗಿ ಮಾಡಿದ ನಿನ್ನ ಜನರ ಪಾಪಗಳನ್ನೂ ಅವರು ನಿನಗೆ ವಿರೋಧವಾಗಿ ಮಾಡಿದ ಅವರ ಸಮಸ್ತ ದ್ರೋಹ ಗಳನ್ನೂ ಮನ್ನಿಸಿ ಅವರನ್ನು ಕರುಣಿಸುವ ಹಾಗೆ ಅವರ ಮುಂದೆ ನೀನು ಅವರನ್ನು ಕರುಣಿಸು.
ERVKN   ನಿನ್ನ ಜನರ ಎಲ್ಲಾ ಪಾಪಗಳನ್ನು ಕ್ಷಮಿಸು. ಅವರು ನಿನಗೆ ವಿರುದ್ಧವಾದುದಕ್ಕೆ ಅವರನ್ನು ಕ್ಷಮಿಸು. ಅವರ ಶತ್ರುಗಳು ಅವರಿಗೆ ದಯೆತೋರಿಸುವಂತೆ ಮಾಡು.
IRVKN   ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ.