Bible Language

1 Samuel 17:10 (AKJV) American King James Version

Versions

KNV   ಫಿಲಿಷ್ಟಿಯನು--ನಾನು ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ; ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ ಅಂದನು.
ERVKN   ಫಿಲಿಷ್ಟಿಯನು, “ಈ ದಿನ ನಾನು ಇಸ್ರೇಲ್ ಸೈನ್ಯವನ್ನು ಹೀಯಾಳಿಸುವೆನು. ನನ್ನೊಂದಿಗೆ ಹೋರಾಡಲು ನಿಮ್ಮ ಮನುಷ್ಯನೊಬ್ಬನನ್ನು ಕಳುಹಿಸಿ” ಎಂದು ಕೊಚ್ಚಿಕೊಂಡನು.
IRVKN   ಮತ್ತು ಅವನು, “ಈಹೊತ್ತು ಇಸ್ರಾಯೇಲ ಸೈನ್ಯದವರನ್ನು ಕುರಿತು. ನನ್ನೊಡನೆ ಕಾಳಗಕ್ಕೆ ನಿಮ್ಮಲ್ಲಿಂದ ಒಬ್ಬ ಮನುಷ್ಯನನ್ನು ಕಳುಹಿಸಿರಿ ನೋಡೋಣ” ಎಂದು ಸವಾಲು ಹಾಕಿದನು.