Bible Language

1 Samuel 1:26 (AKJV) American King James Version

Versions

KNV   ಅವಳು ಹೇಳಿದ್ದೇನಂದರೆ--ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ನನ್ನ ಒಡೆಯನೇ, ಕರ್ತನಿಗೆ ಪ್ರಾರ್ಥನೆಮಾಡಿ ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.
ERVKN   ಹನ್ನಳು, “ಸ್ವಾಮೀ, ನನ್ನನ್ನು ಕ್ಷಮಿಸಿ. ನಿಮ್ಮ ಬಳಿ ನಿಂತಿರುವ ನಾನೇ ಅಂದು ಯೆಹೋವನಿಗೆ ಪ್ರಾರ್ಥನೆ ಮಾಡಿದವಳು. ನಾನು ಹೇಳುತ್ತಿರುವುದು ನಿಜವೆಂದು ಪ್ರಮಾಣ ಮಾಡುತ್ತೇನೆ.
IRVKN   ಹನ್ನಳು ಏಲಿಗೆ “ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ, ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.