Bible Language

1 Samuel 26:25 (AKJV) American King James Version

Versions

KNV   ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ERVKN   ನಂತರ ಸೌಲನು ದಾವೀದನಿಗೆ, “ದೇವರು ನಿನ್ನನ್ನು ಆಶೀರ್ವದಿಸಲಿ, ನನ್ನ ಮಗನಾದ ದಾವೀದನೇ, ನೀನು ದೊಡ್ಡ ಕಾರ್ಯಗಳನ್ನು ಮಾಡುವೆ; ನೀನು ಯಶಸ್ವಿಯಾಗುವೆ” ಎಂದನು. ದಾವೀದನು ತನ್ನ ಮಾರ್ಗದಲ್ಲಿ ಹೊರಟು ಹೋದನು. ಸೌಲನು ಮನೆಗೆ ಹಿಂದಿರುಗಿದನು.
IRVKN   ಆಗ ಸೌಲನು ದಾವೀದನಿಗೆ, “ನನ್ನ ಮಗನೇ ದಾವೀದನೇ ನೀನು ಆಶೀರ್ವಾದ ಹೊಂದು. ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ” ಎಂದು ಹೇಳಿ ತನ್ನ ಊರಿಗೆ ಹೊರಟನು. ದಾವೀದನು ತನ್ನ ದಾರಿಯನ್ನು ಹಿಡಿದನು. PE