Bible Language

1 Samuel 26:8 (AKJV) American King James Version

Versions

KNV   ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.
ERVKN   ಅಬೀಷೈಯು, “ಯೆಹೋವನು ದಿನ ನಿನ್ನ ಶತ್ರುವನ್ನು ಸೋಲಿಸಲು ನಿನಗೆ ಒಪ್ಪಿಸಿದ್ದಾನೆ. ಸೌಲನನ್ನು ಅವನ ಭರ್ಜಿಯಿಂದಲೇ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯಲು ನನಗೆ ಅವಕಾಶಕೊಡು. ನಾನು ಒಂದೇ ಸಲಕ್ಕೆ ಕಾರ್ಯವನ್ನು ಮುಗಿಸಿಬಿಡುತ್ತೇನೆ!” ಎಂದು ದಾವೀದನನ್ನು ಕೇಳಿದನು.
IRVKN   ಅಬೀಷೈಯು ದಾವೀದನಿಗೆ, “ದೇವರು ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿದ್ದಾನೆ, ಅಪ್ಪಣೆಯಾಗಲಿ ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು. ಎರಡನೆಯ ಸಾರಿ ಹೊಡೆಯುವಂತ ಅವಕಾಶವಿರುವುದಿಲ್ಲ” ಎಂದು ಹೇಳಿದನು.