Bible Language

1 Samuel 27:3 (AKJV) American King James Version

Versions

KNV   ದಾವೀದನು ಗತ್‌ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು.
ERVKN   ದಾವೀದನೂ ಅವನ ಜನರೂ ಅವರ ಕುಟುಂಬಗಳವರೂ ಆಕೀಷನೊಂದಿಗೆ ಗತ್‌ನಲ್ಲಿ ನೆಲೆಸಿದರು. ದಾವೀದನ ಜೊತೆಯಲ್ಲಿ ಅವನ ಇಬ್ಬರು ಹೆಂಡತಿಯರೂ ಇದ್ದರು. ಅವರು ಯಾರೆಂದರೆ, ಇಜ್ರೇಲ್ಯಳಾದ ಅಹೀನೋವಮಳು ಮತ್ತು ಕರ್ಮೆಲಿನ ಅಬೀಗೈಲಳು. ಅಬೀಗೈಲಳು ನಾಬಾಲನ ವಿಧವೆ.
IRVKN   ಅವನೂ, ಅವನ ಜನರೂ ತಮ್ಮ ತಮ್ಮ ಕುಟುಂಬ ಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ವಾಸಮಾಡಿದರು. ದಾವೀದನ ಹೆಂಡತಿಯರಾಗಿರುವ ಇಜ್ರೇಲ್ಯಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಅವನ ಸಂಗಡ ಇದ್ದರು.