Bible Language

1 Samuel 27:9 (AKJV) American King James Version

Versions

KNV   ಆಗ ದಾವೀದನು ಪುರುಷರನ್ನಾದರೂ ಸ್ತ್ರೀಯರನ್ನಾದರೂ ಉಳಿಸದೆ ಸೀಮೆಯನ್ನು ಹೊಡೆದು ಕುರಿ ಪಶುಗಳನ್ನೂ ಕತ್ತೆ ಗಳನ್ನೂ ಒಂಟೆಗಳನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿ ಬಂದನು.
ERVKN   ದಾವೀದನು ಪ್ರದೇಶದ ಜನರೊಂದಿಗೆ ಯುದ್ಧಮಾಡಿ ಯಾರನ್ನೂ ಜೀವಸಹಿತ ಬಿಡಲಿಲ್ಲ. ಅವರಿಗೆ ಸೇರಿದ ಕುರಿಗಳನ್ನು ದನಗಳನ್ನು, ಹೇಸರಕತ್ತೆಗಳನ್ನು, ಒಂಟೆಗಳನ್ನು ಮತ್ತು ಬಟ್ಟೆಗಳನ್ನು ದಾವೀದನು ವಶಪಡಿಸಿಕೊಂಡನು. ನಂತರ ಅವುಗಳನ್ನು ಆಕೀಷನ ಬಳಿಗೆ ತಂದನು.
IRVKN   ದಾವೀದನು ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ಎಲ್ಲಾ ನಿವಾಸಿಗಳನ್ನು ಕೊಂದು, ಕುರಿ, ದನ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ಆಕೀಷನ ಬಳಿಗೆ ಹೋಗುತ್ತಿದ್ದನು.