Bible Language

1 Samuel 5:8 (AKJV) American King James Version

Versions

KNV   ಅವರು ಫಿಲಿಷ್ಟಿ ಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೇಕಳುಹಿಸಿ ಅವರಿಗೆ--ಇಸ್ರಾಯೇಲ್‌ ದೇವರ ಮಂಜೂಷವನ್ನು ಏನು ಮಾಡೋಣ ಅಂದರು. ಅದಕ್ಕವರು--ಇಸ್ರಾ ಯೇಲ್‌ ದೇವರ ಮಂಜೂಷವು ಗತ್‌ ಊರಿಗೆ ಒಯ್ಯಲ್ಪಡಲಿ ಅಂದರು. ಅವರು ಇಸ್ರಾಯೇಲ್‌ ದೇವರ ಮಂಜೂಷವನ್ನು ಗತ್‌ಗೆ ಒಯ್ದರು.
ERVKN   ಅಷ್ಡೋದಿನ ಜನರು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳನ್ನು ಒಟ್ಟಿಗೆ ಸೇರಿಸಿ “ಇಸ್ರೇಲರ ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಾವು ಏನು ಮಾಡೋಣ?” ಎಂದು ಕೇಳಿದರು. ಅಧಿಪತಿಗಳು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ‘ಗತ್’ ನಗರಕ್ಕೆ ಕಳುಹಿಸಿ” ಎಂದು ಹೇಳಿದರು. ಅಂತೆಯೇ, ಅವರು ಅದನ್ನು ಗತ್ ನಗರಕ್ಕೆ ಕಳುಹಿಸಿದರು.
IRVKN   * ಯೆಹೋ. 13:3. ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ, “ಇಸ್ರಾಯೇಲಿನ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ಕೇಳಲು ಅವರು, “ಅದನ್ನು ಗತ್ ಊರಿಗೆ ಕಳುಹಿಸಿ ಕೊಡಬೇಕೆಂದು ನಿರ್ಣಯಿಸಿದರು.” ಅವರು ಹಾಗೆಯೇ ಇಸ್ರಾಯೇಲಿನ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.