Bible Language

1 Samuel 7:3 (AKJV) American King James Version

Versions

KNV   ಆಗ ಸಮುವೇಲನು ಇಸ್ರಾಯೇಲ್‌ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್‌ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
ERVKN   ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.
IRVKN   ಆಗ ಸಮುವೇಲನು ಅವರಿಗೆ, * 1 ಅರಸು. 8:48. ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ಆದಿ 35:2. ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಮತ್ತಾ 4:10. ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.