Bible Language

2 Samuel 22:3 (AKJV) American King James Version

Versions

KNV   ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ.
ERVKN   ನಾನು ಸಹಾಯಕ್ಕಾಗಿ ದೇವರ ಬಳಿಗೆ ಓಡಿಹೋಗುತ್ತೇನೆ. ಆತನೇ ನನ್ನ ಆಶ್ರಯಗಿರಿ. ಯೆಹೋವನು ನನ್ನ ಗುರಾಣಿ. ಆತನ ಶಕ್ತಿಯು ನನ್ನನ್ನು ರಕ್ಷಿಸುತ್ತದೆ. ಆತನು ನಾನು ಅಡಗಿಕೊಳ್ಳುವ ಸ್ಥಳ; ಬೆಟ್ಟಗಳ ಮೇಲಿರುವ ನನ್ನ ಸುರಕ್ಷಿತ ಸ್ಥಳ; ಆತನು ನನ್ನನ್ನು ಕ್ರೂರ ಶತ್ರುಗಳಿಂದ ರಕ್ಷಿಸುವನು!
IRVKN   ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ, ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ, ನನ್ನ ದುರ್ಗವೂ, ನನ್ನ ಶರಣನೂ, ಹಿಂಸೆಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ.