Bible Language

2 Chronicles 12:6 (AKJV) American King James Version

Versions

KNV   ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು.
ERVKN   ಆಗ ಯೆಹೂದ ಪ್ರಾಂತ್ಯದ ನಾಯಕರುಗಳೂ ರೆಹಬ್ಬಾಮನೂ ತಾವು ಮಾಡಿದ ತಪ್ಪಿಗೆ ಪಶ್ಚಾತ್ತಾಪಪಟ್ಟು ತಮ್ಮನ್ನು ದೇವರ ಮುಂದೆ ತಗ್ಗಿಸಿಕೊಂಡರು. “ಯೆಹೋವನು ನೀತಿವಂತನೇ ಸರಿ” ಎಂದರು.
IRVKN   ಆಗ ಅರಸನೂ ಮತ್ತು ಇಸ್ರಾಯೇಲರ ನಾಯಕರೂ ಯೆಹೋವನು ನೀತಿವಂತನೆಂದು ಒಪ್ಪಿ ತಮ್ಮನ್ನು ತಾವೇ ತಗ್ಗಿಸಿಕೊಂಡರು.