Bible Language

2 Chronicles 13:19 (AKJV) American King James Version

Versions

KNV   ಅಬೀ ಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್‌, ಯೆಷಾನಾ, ಎಫ್ರೋನ್‌ ಎಂಬ ಪಟ್ಟಣ ಗಳನ್ನೂ ಅವುಗಳ ಗ್ರಾಮಗಳನ್ನೂ ತೆಗೆದುಕೊಂಡನು.
ERVKN   ಅಬೀಯನ ಸೈನಿಕರು ಯಾರೊಬ್ಬಾಮನ ಸೈನಿಕರನ್ನು ಓಡಿಸಿದರು. ಮತ್ತು ಅವರ ಪಟ್ಟಣಗಳಾದ ಬೇತೇಲ್, ಯೆಷಾನಾ ಮತ್ತು ಎಪ್ರೋನ್‌ಗಳನ್ನು ವಶಪಡಿಸಿಕೊಂಡರು. ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿದ್ದ ಹಳ್ಳಿಗಳನ್ನೂ ವಶಪಡಿಸಿಕೊಂಡರು.
IRVKN   ಅಬೀಯನು, ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಪ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.