Bible Language

2 Chronicles 14:9 (AKJV) American King James Version

Versions

KNV   ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.
ERVKN   ಇಥಿಯೋಪಿಯಾ ದೇಶದ ಜೆರಹನು ಆಸನ ಮೇಲೆ ಯುದ್ಧಮಾಡಲು ಬಂದನು. ಅವನೊಡನೆ ಹತ್ತು ಲಕ್ಷ ಸೈನಿಕರಿದ್ದರು; ಮೂನ್ನೂರು ರಥಗಳಿದ್ದವು. ಅವನ ಸೈನ್ಯವು ಮಾರೇಷದ ತನಕ ಬಂದಿತ್ತು.
IRVKN   ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷದವರೆಗೆ ಬಂದನು.