Bible Language

2 Chronicles 18:16 (AKJV) American King James Version

Versions

KNV   ಅದ ಕ್ಕವನು--ಕಾಯುವವನಿಲ್ಲದ ಕುರಿಗಳ ಹಾಗೆ ಬೆಟ್ಟಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲ್ಯರನ್ನು ಕಂಡೆನು. ಆಗ ಕರ್ತನು--ಇವರಿಗೆ ಯಜಮಾನನು ಇಲ್ಲ; ಪ್ರತಿ ಮನುಷ್ಯನು ತನ್ನ ಮನೆಗೆ ಸಮಾಧಾನ ವಾಗಿ ತಿರುಗಲಿ ಅಂದನು.
ERVKN   “ಇಸ್ರೇಲಿನ ಜನರೆಲ್ಲರೂ ಬೆಟ್ಟಪ್ರದೇಶಗಳಲ್ಲಿ ಚದರಿರುವದನ್ನು ಕಂಡೆನು. ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಕರ್ತನು ಹೇಳಿದ್ದೇನೆಂದರೆ, ‘ಅವರಿಗೆ ನಾಯಕರಿಲ್ಲ, ಆದುದರಿಂದ ಸುರಕ್ಷಿತವಾಗಿ ಮನೆಗೆ ಹಿಂದಿರುಗಲಿ” ಎಂದು ಹೇಳಿದನು.
IRVKN   ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ” ಎಂಬುದಾಗಿ ಉತ್ತರಕೊಟ್ಟನು.