Bible Language

2 Samuel 16:16 (AKJV) American King James Version

Versions

KNV   ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದು--ಅರಸನು ಬಾಳಲಿ, ಅರಸನು ಬಾಳಲಿ ಅಂದನು.
ERVKN   ದಾವೀದನ ಸ್ನೇಹಿತನೂ ಅರ್ಕೀಯನೂ ಆದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದನು. ಹೂಷೈಯು, “ರಾಜನು ಚಿರಾಯುವಾಗಿರಲಿ, ರಾಜನು ಚಿರಾಯುವಾಗಿರಲಿ” ಎಂದು ಅಬ್ಷಾಲೋಮನಿಗೆ ಹೇಳಿದನು.
IRVKN   ಅರ್ಕಿಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸನು ಚಿರಂಜೀವಿಯಾಗಿರಲಿ, ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದನು.