Bible Language

2 Samuel 16:22 (AKJV) American King James Version

Versions

KNV   ಹಾಗೆಯೇ ಅವರು ಅಬ್ಷಾಲೋಮನಿಗೋಸ್ಕರ ಮನೆಯ ಮೇಲೆ ಡೇರೆ ಹಾಕಿದರು; ಅಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.
ERVKN   ಆಗ ಅವರು ಅಬ್ಷಾಲೋಮನಿಗಾಗಿ ಮನೆಯ ಮಾಳಿಗೆಯ ಮೇಲೆ ಒಂದು ಗುಡಾರವನ್ನು ಹಾಕಿದರು. ಅಬ್ಷಾಲೋಮನು ತನ್ನ ತಂದೆಯ ಪತ್ನಿಯರೊಡನೆ ಮಲಗಿಕೊಂಡನು. ಇಸ್ರೇಲರೆಲ್ಲ ಇದನ್ನು ನೋಡಿದರು.
IRVKN   ಆಗ ಅವರು ಅಬ್ಷಾಲೋಮನಿಗೋಸ್ಕರ ಮಾಳಿಗೆಯ ಮೇಲೆ ಗುಡಾರ ಹಾಕಿದರು. ಅವನು ಎಲ್ಲಾ ಇಸ್ರಾಯೇಲ್ಯರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಸಂಗಮಿಸಿದನು.