Bible Language

2 Samuel 18:28 (AKJV) American King James Version

Versions

KNV   ಆಗ ಅಹೀಮಾಚನು ಕೂಗಿ ಅರಸನಿಗೆಎಲ್ಲವೂ ಕ್ಷೇಮ ಎಂದು ಹೇಳಿ ಅರಸನ ಮುಂದೆಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಜನರನ್ನು ಒಪ್ಪಿಸಿಕೊಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.
ERVKN   ಅಹೀಮಾಚನು ರಾಜನ ಬಳಿಗೆ ಬಂದು, “ಎಲ್ಲವೂ ಶುಭಕರವಾಗಿದೆ” ಎಂದು ಹೇಳಿ ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಅಹೀಮಾಚನು, “ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ರಾಜನಾದ ಒಡೆಯನೇ, ನಿನ್ನ ವಿರುದ್ಧವಾಗಿದ್ದ ಜನರನ್ನು ಯೆಹೋವನು ಸೋಲಿಸಿದ್ದಾನೆ” ಎಂದು ಹೇಳಿದನು.
IRVKN   ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ” ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, “ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ” ಎಂದನು.