Bible Language

2 Samuel 19:11 (AKJV) American King James Version

Versions

KNV   ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ ಎಬ್ಯಾತಾರನ ಬಳಿಗೂ ಸೇವಕ ರನ್ನು ಕಳುಹಿಸಿ--ನೀವು ಯೆಹೂದದ ಹಿರಿಯರಿಗೆಎಲ್ಲಾ ಇಸ್ರಾಯೇಲಿನ ಮಾತು ಅರಸನಿಗೂ ಅವನ ಮನೆಗೂ ಬಂದಿರುವಾಗ ಅರಸನನ್ನು ಅವನ ಮನೆಗೆ ತಿರಿಗಿ ಕರಕೊಂಡು ಬರುವಂತೆ ನೀವು ಹಿಂಜರಿದ ದ್ದೇನು? ನೀವು ನನ್ನ ಸಹೋದರರೂ ನನ್ನ ಎಲುಬೂ ನನ್ನ ಮಾಂಸವೂ ಆಗಿದ್ದೀರಿ.
ERVKN   ಸುದ್ದಿ ರಾಜನಿಗೆ ಮುಟ್ಟಿತು. ಆಗ ಅವನು ಯಾಜಕರಾದ ಚಾದೋಕನಿಗೆ ಮತ್ತು ಎಬ್ಯಾತಾರನಿಗೆ ಸಂದೇಶವನ್ನು ಕಳುಹಿಸಿದನು. ಅವನು ಹೇಳಿದ್ದೇನೆಂದರೆ, “ಯೆಹೂದದ ನಾಯಕರೊಂದಿಗೆ ಮಾತಾಡಿರಿ. ಅವರಿಗೆ, ‘ಅರಸನಾದ ನನ್ನನ್ನು ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ನೀವು ಕೊನೆಯವರಾದದ್ದೇಕೆ? ನೋಡಿ, ರಾಜನನ್ನು ಹಿಂದೆ ಕರೆತರಬೇಕೆಂದು ಇಸ್ರೇಲರೆಲ್ಲ ಮಾತನಾಡಿಕೊಳ್ಳುತ್ತಿದ್ದಾರೆ.
IRVKN   ಇಸ್ರಾಯೇಲರು ಪ್ರಕಾರ ಮಾತನಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಮತ್ತು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ತಿರುಗಿ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ತಡಮಾಡುತ್ತಿರುವುದೇಕೆ?