Bible Language

2 Samuel 19:16 (AKJV) American King James Version

Versions

KNV   ಇದಲ್ಲದೆ ಬಹುರೀಮಿನವನೂ ಬೆನ್ಯಾವಿಾನ್ಯನೂ ಗೇರನ ಮಗನಾದ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸನಾದ ದಾವೀದನನ್ನು ಎದುರು ಗೊಳ್ಳುವದಕ್ಕೆ ಬಂದನು.
ERVKN   ಗೇರನ ಮಗನಾದ ಶಿಮ್ಮಿಯು ಬೆನ್ಯಾಮೀನ್ ಕುಲದವನು. ಅವನು ಬಹುರೀಮಿನಲ್ಲಿ ನೆಲೆಸಿದ್ದನು. ರಾಜನಾದ ದಾವೀದನನ್ನು ಭೇಟಿ ಮಾಡಲು ಶಿಮ್ಮಿಯು ತ್ವರಿತವಾಗಿ ಯೆಹೂದದ ಜನರೊಂದಿಗೆ ಬಂದನು.
IRVKN   {ದಾವೀದನು ಶಿಮ್ಮಿಯನ್ನು ಕ್ಷಮಿಸಿದ್ದು} PS ಬೆನ್ಯಾಮೀನ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವೀದನನ್ನು ಎದುರುಗೊಳ್ಳುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು.