Bible Language

2 Samuel 20:10 (AKJV) American King James Version

Versions

KNV   ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
ERVKN   ಅವನ ಕೈಯಲ್ಲಿದ್ದ ಖಡ್ಗವನ್ನು ಅಮಾಸನು ಗಮನಿಸಲಿಲ್ಲ. ಅಮಾಸನ ಹೊಟ್ಟೆಯಲ್ಲಿದ್ದದ್ದೆಲ್ಲ ಹೊರಚೆಲ್ಲಿ ನೆಲದ ಮೇಲೆ ಬೀಳುವಂತೆ ಯೋವಾಬನು ಅವನ ಹೊಟ್ಟೆಗೆ ಖಡ್ಗದಿಂದ ತಿವಿದನು. ಅಮಾಸನು ಆಗಲೇ ಸತ್ತದ್ದರಿಂದ ಯೋವಾಬನು ಮತ್ತೆ ತಿವಿಯಲಿಲ್ಲ. ನಂತರ ಯೋವಾಬನು ತನ್ನ ಸೋದರನಾದ ಅಬೀಷೈಯನೊಂದಿಗೆ ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದನು.
IRVKN   ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ,