Bible Language

2 Samuel 20:11 (AKJV) American King James Version

Versions

KNV   ಯೋವಾಬನ ಜನರಲ್ಲಿ ಒಬ್ಬನು ಸತ್ತವನ ಬಳಿಯಲ್ಲಿ ನಿಂತು--ಯಾವನು ಯೋವಾಬನ ಮೇಲೆ ಇಷ್ಟವುಳ್ಳವನೋ ಯಾವನು ದಾವೀದನಿಗೆ ಹೊಂದಿದವನೋ ಅವನು ಯೋವಾಬನ ಹಿಂದೆ ಹೋಗಲಿ ಅಂದನು.
ERVKN   ಯೋವಾಬನ ಯುವಸೈನಿಕರಲ್ಲಿ ಒಬ್ಬನು ಅಮಾಸನ ದೇಹದ ಹತ್ತಿರ ನಿಂತುಕೊಂಡು, “ಯೋವಾಬನನ್ನು ಮತ್ತು ದಾವೀದನನ್ನು ಬೆಂಬಲಿಸುವ ಪ್ರತಿಯೊಬ್ಬರೂ ಯೋವಾಬನನ್ನು ಹಿಂಬಾಲಿಸಲೇಬೇಕು. ಶೆಬನನ್ನು ಅಟ್ಟಿಸಿಕೊಂಡು ಹೋಗಲು ಅವನಿಗೆ ಸಹಾಯಮಾಡಿ” ಎಂದು ಹೇಳಿದನು.
IRVKN   ಯೋವಾಬನ ಆಳುಗಳಲ್ಲೊಬ್ಬನು ಅಮಾಸನ ಹತ್ತಿರ ನಿಂತು, “ದಾವೀದ ಹಾಗೂ ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ” ಎಂದು ಕೂಗಿದನು