Bible Language

2 Samuel 20:15 (AKJV) American King James Version

Versions

KNV   ಅವರು ಬಂದು ಅವನು ಇದ್ದ ಆಬೇಲ್ಬೇತ್ಮಾಕನ್ನು ಮುತ್ತಿಗೆ ಹಾಕಿ ಪಟ್ಟಣಕ್ಕೆದುರಾಗಿ ಕಂದಕದ ಗುಡ್ಡೆಯವರೆಗೆ ಮಣ್ಣಿನ ದಿಬ್ಬವನ್ನು ಹಾಕಿದರು. ಯೋವಾಬನ ಸಂಗಡಲಿರುವ ಜನರೆಲ್ಲರೂ ಗೋಡೆಯನ್ನು ಕೆಡವುವದಕ್ಕೆ ಹೊಡೆ ದರು.
ERVKN   ಯೋವಾಬನು ತನ್ನ ಜನರೊಂದಿಗೆ ಆಬೇಲ್ಬೇತ್ಮಾಕಾ ಊರಿಗೆ ಬಂದನು. ಯೋವಾಬನ ಸೈನ್ಯವು ಪಟ್ಟಣವನ್ನು ಸುತ್ತುಗಟ್ಟಿತು. ಅವರು ನಗರದ ಗೋಡೆಯ ಹತ್ತಿರ ಮಣ್ಣಿನ ದಿಬ್ಬವನ್ನು ಮಾಡಿ ಗೋಡೆಯನ್ನು ಸಮೀಪಿಸಿದರು; ನಂತರ ಗೋಡೆಯನ್ನು ಬೀಳಿಸುವುದಕ್ಕಾಗಿ ಅದನ್ನು ಹೊಡೆಯಲಾಂಭಿಸಿದರು.
IRVKN   ಯೋವಾಬನ ಕಡೆಯವರು ಆಬೇಲ್ ಬೇತ್ಮಾಕಾಕ್ಕೆ ಊರಿಗೆ ಮುತ್ತಿಗೆ ಹಾಕಿ ಅದಕ್ಕೆ ಎದುರಾಗಿ ಊರು ಗೋಡೆಗೆ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ, ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.