Bible Language

2 Samuel 20:19 (AKJV) American King James Version

Versions

KNV   ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು.
ERVKN   ನಮ್ಮ ಪಟ್ಟಣವು ಇಸ್ರೇಲರಲ್ಲಿ ಶಾಂತಿಯಿಂದಲೂ ರಾಜನಿಷ್ಠೆಯಿಂದಲೂ ಇದೆ. ಕಾರಣದಿಂದ ಪಟ್ಟಣವು ಇಸ್ರೇಲ್ ಪಟ್ಟಣಗಳಲ್ಲಿ ತಾಯಿ ಎನಿಸಿಕೊಂಡಿದೆ. ಇಂಥ ಪಟ್ಟಣವನ್ನು ನೀನು ನಾಶ ಮಾಡುವುದು ಸರಿಯೋ?” ಎಂದು ಕೇಳಿದಳು.
IRVKN   ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು. PEPS