Bible Language

2 Samuel 20:24 (AKJV) American King James Version

Versions

KNV   ಅದೋ ರಾಮನು ಗುತ್ತಿಗೆಯ ಹಣದ ಮೇಲೆ ಅಧಿಕಾರಿ ಯಾಗಿದ್ದನು; ಅಹೀಲೂದನ ಮಗನಾದ ಯೆಹೋಷಾ ಫಾಟನು ದಂಡಾಧಿಕಾರಿಯಾಗಿದ್ದನು;
ERVKN   ಅದೋರಾಮನು ಬಿಟ್ಟೀಕೆಲಸ ಮಾಡುವವರ ಮೇಲಾಧಿಕಾರಿಯಾಗಿದ್ದನು. ಅಹೀಲೂದನ ಮಗನಾದ ಯೆಹೋಷಾಫಾಟನು ಇತಿಹಾಸಕಾರನಾಗಿದ್ದನು.
IRVKN   ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು. ಅಹೀಲೂದನ ಮಗನಾದ ಯೆಹೋಷಾಫಾಟನು ಮುಖ್ಯ ದಾಖಲೆಮಾಡುವ ಲೇಖಕ.