Versions
KNV ಅರಸನು ಅಮಾಸನಿಗೆ--ನೀನು ಮೂರು ದಿವಸ ಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ಇಲ್ಲಿ ಇರು ಅಂದನು.
ERVKN ರಾಜನು ಅಮಾಸನಿಗೆ, “ಯೆಹೂದದ ಜನರು ನನ್ನನ್ನು ಮೂರು ದಿನಗಳಲ್ಲಿ ನೋಡುವಂತೆ ಅವರಿಗೆ ತಿಳಿಸು. ನೀನು ಸಹ ಇಲ್ಲಿಯೇ ಇರು” ಎಂದು ಹೇಳಿದನು.
IRVKN {ಅಮಾಸನ ಕೊಲೆ} PS ಅನಂತರ ಅರಸನು ಅಮಾಸನಿಗೆ, “ನೀನು ಮೂರು ದಿನಗಳೊಳಗೆ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು” ಎಂದು ಆಜ್ಞಾಪಿಸಿದನು.