Bible Language

2 Samuel 20:7 (AKJV) American King James Version

Versions

KNV   ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.
ERVKN   ಆದ್ದರಿಂದ ಯೋವಾಬನು ಕೆರೇತ್ಯರ ಪೆಲೇತ್ಯರ ಮತ್ತು ಸೈನಿಕರೆಲ್ಲರ ಸಮೇತವಾಗಿ ಜೆರುಸಲೇಮಿನಿಂದ ಹೊರಟು ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದರು.
IRVKN   ಆಗ ಅವನು ಯೋವಾಬನ ಸೈನಿಕರನ್ನೂ, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳನ್ನೂ ಎಲ್ಲಾ ಶೂರರನ್ನೂ ಕರೆದುಕೊಂಡು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕೋಸ್ಕರ ಯೆರೂಸಲೇಮಿನಿಂದ ಹೊರಟರು. PEPS