Bible Language

2 Samuel 21:12 (AKJV) American King James Version

Versions

KNV   ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್‌ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ
ERVKN   ಆಗ ದಾವೀದನು ಸೌಲನ ಮತ್ತು ಯೋನಾತಾನನ ಮೂಳೆಗಳನ್ನು ತರುವುದಕ್ಕೋಸ್ಕರ ಯಾಬೇಷ್‌ಗಿಲ್ಯಾದಿಗೆ ಹೋದನು. ಸೌಲ ಮತ್ತು ಯೋನಾತಾನರನ್ನು ಫಿಲಿಷ್ಟಿಯರು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವರ ಶವಗಳನ್ನು ಬೇತ್‌ಷೆಯಾನಿನ ಬೀದಿಯಲ್ಲಿ ತೂಗುಹಾಕಿದ್ದರು. ಯಾಬೇಷ್‌ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.
IRVKN   ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೋಸ್ಕರ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ನೇತುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.