Bible Language

2 Samuel 21:3 (AKJV) American King James Version

Versions

KNV   ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.
ERVKN   ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಏನು ಮಾಡಲಿ? ಇಸ್ರೇಲಿನ ಪಾಪವನ್ನು ತೆಗೆದುಹಾಕಲು, ಯೆಹೋವನ ಜನರನ್ನು ನೀವು ಹರಸಲು, ನಾನು ನಿಮಗೆ ಏನು ಮಾಡಬೇಕು?” ಎಂದು ಕೇಳಿದನು.
IRVKN   ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ವತ್ತನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.