Bible Language

2 Samuel 21:4 (AKJV) American King James Version

Versions

KNV   ಆಗ ಗಿಬ್ಯೋನ್ಯರು ಅವನಿಗೆ--ಸೌಲನ ಕೈಯಿಂದಲಾದರೂ ಅವನ ಮನೆ ಯವರ ಕೈಯಿಂದಲಾದರೂ ನಮಗೆ ಬೆಳ್ಳಿಯಾದರೂ ಬಂಗಾರವಾದರೂ ಬೇಡ; ನೀನು ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕ ಬೇಕೆಂಬುವದು ನಮಗೆ ಅಗತ್ಯವಿಲ್ಲ ಅಂದರು. ಆಗ ಅವನು--ನೀವು ನನಗೆ ಏನು ಹೇಳುತ್ತೀರೋ ನಾನು ನಿಮಗೆ ಮಾಡುವೆನು ಅಂದನು.
ERVKN   ಗಿಬ್ಯೋನ್ಯರು ದಾವೀದನಿಗೆ, “ಸೌಲನ ಬೆಳ್ಳಿಬಂಗಾರವಾಗಲಿ ಅವನ ಮನೆಯಾಗಲಿ ನಮಗೆ ಬೇಕಾಗಿಲ್ಲ ಮತ್ತು ಇಸ್ರೇಲಿನ ಯಾವ ವ್ಯಕ್ತಿಯನ್ನೂ ಕೊಲ್ಲಲು ನಮಗೆ ಹಕ್ಕಿಲ್ಲ” ಎಂದು ಹೇಳಿದರು. ದಾವೀದನು, “ಆದರೆ ನಿಮಗಾಗಿ ನಾನು ಏನು ಮಾಡಲಿ?” ಎಂದನು.
IRVKN   ಅದಕ್ಕೆ ಅವರು, “ಸೌಲನ ಸಂತಾನದವರಿಗೂ ನಮಗೂ ಇರುವ ವ್ಯಾಜ್ಯವು ಬೆಳ್ಳಿ ಬಂಗಾರದಿಂದ ಮುಗಿಯಲಾರದು. ಇಸ್ರಾಯೇಲ್ಯರನ್ನು ಕೊಲ್ಲುವ ಅಧಿಕಾರವು ನಮಗಿಲ್ಲ” ಎಂದು ಉತ್ತರ ಕೊಟ್ಟರು. ಆಗ ಅರಸನು ಅವರಿಗೆ, “ಏನು ಮಾಡಬೇಕು ಹೇಳಿರಿ ಮಾಡುತ್ತೇನೆ” ಅಂದನು.