Bible Language

2 Samuel 21:5 (AKJV) American King James Version

Versions

KNV   ಅವರು ಅರಸನಿಗೆಯಾವನು ನಮ್ಮನ್ನು ಸಂಹರಿಸಿಬಿಟ್ಟು ನಾವು ಇಸ್ರಾ ಯೇಲಿನ ಎಲ್ಲಾ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ
ERVKN   ಗಿಬ್ಯೋನ್ಯರು ರಾಜನಾದ ದಾವೀದನಿಗೆ, “ಸೌಲನು ನಮ್ಮ ವಿರುದ್ಧ ಯೋಜಿಸಿ ಇಸ್ರೇಲಿನ ದೇಶದಲ್ಲಿ ಉಳಿದಿದ್ದ ನಮ್ಮ ಜನರನ್ನೆಲ್ಲ ನಾಶಪಡಿಸಲು ಪ್ರಯತ್ನಿಸಿದನು.
IRVKN   ಆಗ ಅವರು, “ನಮ್ಮನ್ನು ಇಸ್ರಾಯೇಲರ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ, ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು.